ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: 4ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು; ಮೂವರು ಆರೋಪಿಗಳ ಬಂಧನ

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಡುಬೆಳ್ಳೆಯ 44ವರ್ಷ ಗಣೇಶ್, 35ವರ್ಷದ ಎಣ್ಣೆಹೊಳೆಯ ಸಂತೋಷ ಹಾಗೂ ಬಂಟ್ವಾಳ ತಾಲೂಕು ಬಾಳೆಪುಣಿಯ 60ವರ್ಷದ ಮೊಯ್ದೀನ್ ಯಾನೆ ಮೊಯಿದು ಕುಂಞ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕಳವು ಮಾಡಲಾದ ಶ್ರೀಗಂಧದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!