ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ವರ್ಗಾವಣೆ

ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ಅವರು ಸಹಾಯಕ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

1997 ರಲ್ಲಿ ಪೋಲೀಸ್ ಇಲಾಖೆಗೆ ಸೇರಿದ ಇವರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಮಂಗಳೂರು ರೌಡಿ ನಿಗ್ರಹ ದಳದಲ್ಲಿ ಸೇವೆ, ಬಂಟ್ವಾಳ ವೃತ್ತ ನಿರೀಕ್ಷಕರ ಕಚೇರಿ, ಉಪ್ಪಿನಂಗಡಿ ಪೋಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ಮಂಗಳೂರು ಹೆಚ್ಚುವರಿ ಪೋಲೀಸ್ ಅಧೀಕ್ಷಕರ ಕಚೇರಿ, ಐಎಸ್‌ಡಿ ಬಂಟ್ವಾಳ ಹೀಗೆ ಇಷ್ಟು ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಹೆಚ್.ಸಿ.ಯಾಗಿ ಮುಂಬಡ್ತಿ ಹೊಂದಿದ ಇವರು ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಗೆ ವರ್ಗಾವಣೆಯಾದರು, ಬಳಿಕ ಅರಣ್ಯಸಂಚಾರಿ ಇಲಾಖೆ ಮಂಗಳೂರು, ಎಸ್. ಪಿ.ಕಚೇರಿಯ ವಿಶೇಷ ವಿಭಾಗ, ಬಂಟ್ವಾಳ ನಗರ ಪೋಲೀಸ್ ಠಾಣೆ, ಇದೀಗ ಡಿ.ವೈಎಸ್.ಪಿ.ಕಚೇರಿಯಿಂದ ಎಎಸ್‌ಐಯಾಗಿ ಮುಂಬಡ್ತಿಯಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!