ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ ರೋಡಿನಲ್ಲಿ 79 ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕಂದಾಯ ಇಲಾಖೆ ವತಿಯಿಂದ ಬಿಸಿರೋಡಿನಲ್ಲಿ 79 ನೇ ಸ್ವಾತಂತ್ರ‍್ಯೋತ್ಸವ ಆಚರಣೆ ನಡೆದಿದೆ.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಧ್ವಜಾರೋಹಣ ಮಾಡಿದ್ದಾರೆ. ಪೋಲೀಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಇನ್ನು ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿಕುಂದರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!