ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮುಹಿಯುದ್ದೀನ್ ಜುಮಾ ಮಸೀದಿ & ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ‍್ಯ ದಿನಾಚರಣೆ

ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.

ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್ ಎಸ್. ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ‍್ಯ ಬಗ್ಗೆ ಮಾತನಾಡಿದರು. ಖತೀಬ್ ಉಸ್ತಾದ್ ಝಕರಿಯ್ಯಾ ದಾರಿಮಿ ದುಃವಾ ನೆರವೇರಿಸಿ ಮಾತನಾಡಿದರು. ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಸದರ್ ಮುಅಲ್ಲಿಮರಾದ ಇಸ್ಮಾಯಿಲ್ ಹನೀಫಿ ಸ್ವಾಗತ ಭಾಷಣ ಮಾಡಿದರು ಮದ್ರಸಾ ವಿಧ್ಯಾರ್ಥಿಗಳಾದ ಹಯಾನ್ ಹಾಗು ತಂಡ ದೇಶ ಭಕ್ತಿ ಹಾಗು ಸಂದೇಶ ಭಾಷಣ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಕಮಿಟಿ ಕೋಶಾಧಿಕಾರಿ ಅಬ್ದುಲ್ ಮಜೀದ್ ಹಾಗೂ ಸಧಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!