ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪರ್ಲೊಟ್ಟು ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ರಸ್ತೆಯ ಮೇಲೆ ತುಂಬಾ ಹಳೆಯದಾದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.

ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ವಾಹನಗಳು ಸಂಚಾರವಿಲ್ಲದ ಸಮಯದಲ್ಲಿ ಮರ ಬಿದ್ದಿರುವುದರಿಂದ ಅಪಾಯ ತಪ್ಪಿದೆ. ರಜೆಯಾದ ಕಾರಣ ವಾಹನಗಳ ಓಡಾಟ ತುಸು ಕಡಿಮೆಯಿತ್ತು. ಆದರೂ ಮರ ಬೀಳುವ ಸ್ವಲ್ಪವೇ ಮೊದಲು ಲಾರಿ ಸಹಿತ ಘನವಾಹನಗಳು ಮುಂದೆ ಹೋಗಿದ್ದನ್ನು ಸ್ಥಳೀಯರು ನೆನೆಸುತ್ತಾರೆ.

ಸಂಚಾರ ಅಡಚಣೆಯಾಗಿರುವ ಹಿನ್ನಲೆಯಲ್ಲಿ ಸಂಚಾರಮುಕ್ತ ಮಾಡಲು ಸ್ಥಳೀಯರು ಮರಗಳನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!