ಜನ ಮನದ ನಾಡಿ ಮಿಡಿತ

Advertisement

ವಿಟ್ಲ; ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹ*ತ್ಯೆ..!

 

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ ನಡೆದಿದೆ.

ಉರಿಮಜಲು ನಿವಾಸಿ ಗಣೇಶ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ರವರು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!