ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಮಗುಚಿಬಿದ್ದ ನಾಡದೋಣಿ; ನಾಲ್ವರು ಮೀನುಗಾರರು ಅಪಾಯದಿಂದ ಪಾರು

ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಇಂದು ಮುಂಜಾನೆ ಸಂಭವಿಸಿದೆ.

ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ಅವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಅವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ವರು ಮೀನುಗಾರರ ಜೀವ ರಕ್ಷಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲೂ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನಿಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್ ಮಲ್ಪೆ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!