ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಯಾವುದೇ ಮುನ್ಸೂಚನೆ ಇಲ್ಲದೆ ಬನ್ನಂಜೆ ನಾರಾಯಣಗುರು ವೃತ್ತ ತೆರವು..!

ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ.

ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕದ ವೃತ್ತ ರಚಿಸಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ. ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ತೀವ್ರವಾಗಿ ಖಂಡಿಸಿದೆ. ಸ್ಥಳೀಯಾಡಳಿತ ತಕ್ಷಣ ಈ ಬಗ್ಗೆ ಸ್ಪಷ್ಟನೆ ಕೊಡಬೇಕು.

ಇಲ್ಲದಿದ್ದರೆ ಸಮಸ್ತ ಬಿಲ್ಲವ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಮ್. ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!