ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಣಿಪಾಲದ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿದ್ದ ವಾಷಿಂಗ್ ಮೆಶಿನ್‌ನಲ್ಲಿ ಬೆಂಕಿ..!

ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನ ವಾಷಿಂಗ್ ಮೆಶಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.

ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿ, ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಘಟನೆಯಿಂದ ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!