ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮ..!

ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರುವ ಕುರಿತು ಸಂಶಯಿಸಲಾಗಿದೆ. ಮುಂಜಾನೆ 4 ರ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಅದು ಆರ್ ಸಿ ಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!