ಜನ ಮನದ ನಾಡಿ ಮಿಡಿತ

Advertisement

ಕುದುರೆಮುಖ ವನ್ಯಜೀವಿ ವಲಯದ ಅರಣ್ಯ ವ್ಯಾಪ್ತಿಯೊಳಗಿರುವ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಕರಾವಳಿಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಅಪಾಯಗಳು ಎದುರಾಗುತ್ತಿರುವುದರಿಂದ ಕೆಲವೊಂದು ಸುರಕ್ಷತಾ ಮಾರ್ಗಗಳನ್ನು ಅಳವಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಕುದುರೆಮುಖ ವನ್ಯಜೀವಿ ವಲಯದ ಅರಣ್ಯ ವ್ಯಾಪ್ತಿಯೊಳಗಿರುವ ಎಲ್ಲ ಜಲಪಾತಗಳಿಗೂ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಬಿರುಸಿನ ಮಳೆಯ ನಡುವೆ ಜಲಪಾತಗಳಿಗೆ ತೆರಳುವುದು ಅತ್ಯಂತ ಅಪಾಯಕಾರಿಯಾಗಿರುವುದು ಹಾಗೂ ಕೊಲ್ಲೂರು ಸಮೀಪದ ಜಲಪಾತದಲ್ಲಿ ಯುವಕ ನೀರು ಪಾಲಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ವನ್ಯಜೀವಿ ವಲಯದಲ್ಲಿ ಬರುವ ಬಂಡಾಜೆ ಅರ್ಬಿ, ಎರ್ಮಾಯಿ ಫಾಲ್ಸ್‌ಗಳನ್ನು ವೀಕ್ಷಿಸಲು ಮುಂದಿನ ಆದೇಶದ ವರೆಗೆ ನಿಷೇಧ ಹೇರಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!