ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರಕ್ಕಿಂಗ್ ವೇಳೆ ಜಾರಿ ಬಿದ್ದು ಮೃತಪಟ್ಟ ವಿದ್ಯಾರ್ಥಿ..!

ಮೂಡುಬಿದಿರೆ ಬಳಿಯ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರಕ್ಕಿಂಗ್ ವೇಳೆ ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಪುತ್ರ ಮನೋಜ್ ಎನ್. ಮೃತ ಯುವಕನಾಗಿದ್ದಾನೆ. ಮಂಗಳೂರಿನ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್ ಹಾಗೂ ಮನೋಜ್ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್‌ಗೆ ತೆರಳಿದ್ದು, ಟ್ರಕ್ಕಿಂಗ್ ವೇಳೆ ಮನೋಜ್ ಆಕಸ್ಮಿಕವಾಗಿ ಜಾರಿಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!