ಜನ ಮನದ ನಾಡಿ ಮಿಡಿತ

Advertisement

ವೀರನಾರಾಯಣ ದೇವಸ್ಥಾನಕ್ಕೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಕಂಪ್ಯೂಟರ್ ಹಸ್ತಾಂತರ

ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ವೀರನಾರಾಯಣ ದೇವಸ್ಥಾನಕ್ಕೆ ಕಂಪ್ಯೂಟರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ ಕೋಟ್ಯಾನ್, ವಿಡಿಜಿ ಗೋವರ್ಧನ ಶೆಟ್ಟಿ, ವಸಂತ್ ರೈ ಇವರುಗಳು, ಆಡಳಿತ ಮೊಕ್ತೇಸರ ಸುಂದರ ಕುಲಾಲ್, ಗಿರಿಧರ್, ಚಂದ್ರಶೇಖರ ಮೂಲ್ಯ, ಮೋಹನದಾಸ್, ದಯಾನಂದ್, ಇವರುಗಳಿಗೆ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!