ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ವಿ.ವಿ. ಮಾಜಿ ಉಪಕುಲಪತಿ ,ದೈಹಿಕ ಶಿಕ್ಷಣ ನಿರ್ದೇಶನಾಲಯದ ಮುಖ್ಯಸ್ಥ ಡಾ. ಕಿಶೋರ್ ಕುಮಾರ್ ನಿಧನ

ಮಂಗಳೂರು ವಿ.ವಿ. ಮಾಜಿ ಉಪಕುಲಪತಿ ( ಪ್ರಭಾರ ), ಪ್ರಸ್ತುತ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಮುಖ್ಯಸ್ಥರು ಆಗಿದ್ದ ಡಾ. ಕಿಶೋರ್ ಕುಮಾರ್ ಅಕ್ಟೋಬರ್ 5 ರಂದು ಮುಂಜಾನೆ ನಿಧನರಾದರು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್‌ಗೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಾರ ಸಂಖ್ಯೆಯ ಕ್ರೀಡಾ ವಿದ್ಯಾರ್ಥಿ ಸ್ನೇಹಿತರನ್ನು ಕಿಶೋರ್ ಹೊಂದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ಪ್ರಭೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕೆ ಕಾರಣಕರ್ತರಾದವರು. ಇವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೂಡ ಹೌದು. ಕಿಶೋರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!