ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ; ಮತ್ತೋರ್ವ ಆರೋಪಿ ಮಹಿಳೆಯ ಬಂಧನ

ಕೊಡವೂರು ಸಾಲ್ಮರದ ಮನೆಯಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಬಡಗಬೆಟ್ಟು ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭಾನಾ ಎಂದು ಗುರುತಿಸಲಾಗಿದ್ದು. ಈಕೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಮೊದಲ ಆರೋಪಿ ಫೈಜಲ್ ಖಾನ್ ಪತ್ನಿಯಾಗಿದ್ದಾಳೆ. ಪೊಲೀಸರು ಈಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್, ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್, ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್‌ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್, ಸೈಫ್‌ನ ಆತ್ಮೀಯನಾಗಿದ್ದನು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!