ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೈಕ್‌ಗಳ ಮೇಲೆ ಬಿದ್ದ ಮರದ ಕೊಂಬೆ; ಯುವತಿ ಸಾ*ವು, ಇನ್ನೋರ್ವ ಗಂಭೀರ

ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾ*ವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಕೀರ್ತನಾ ಸಾ*ವನ್ನಪ್ಪಿರುವ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿ ಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೆ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್‌ನಲ್ಲಿದ್ದ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರನ್ನು ಇಲ್ಲಿನ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!