ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ ಕಾರ್ಯಕ್ರಮ..!

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆದಿದೆ.

ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್‌ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಪಾವಂಜೆ ಮೇಳದ ಖ್ಯಾತ ಕಲಾವಿದರಾದ ರಾಧಾಕೃಷ್ಣ ನಾವಡ ಅವರನ್ನು ದೆಹಲಿ ಘಟಕದ ಪರವಾಗಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ತೆಂಕು ಬಡಗು ಕಲಾವಿದರಿಂದ ಕೀಚಕ ವಧೆ ಯಕ್ಷಗಾನ ಪ್ರದರ್ಶಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳಾದ ಪ್ರದೀಪ ಆಳ್ವ ಕದ್ರಿ, ರವಿಚಂದ್ರ ಶೆಟ್ಟಿ ಅಶೋಕನಗರ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!