ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕುಖ್ಯಾತ ವಾಹನ ಚೋರನನ್ನು ಬಂಧಿಸಿ ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡ ಪೊಲೀಸರು..!

ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!