ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ; ಇಬ್ಬರ ಬಂಧನ…!

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಡವೂರು ಲಕ್ಷ್ಮೀನಗರ ನಿವಾಸಿ ಅಭಿಷೇಕ್ ಪಾಲನ್ ಮತ್ತು ಕೊಳಲಗಿರಿಯ ಆರ್. ಶಾಶ್ವತ್ ಬಂಧಿತ ಆರೋಪಿಗಳು. ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರ್ವ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮಂಜುನಾಥ ಮರಬದ ನೇತೃತ್ವದ ತಂಡವು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಬಂಧಿತರಿಂದ 5 ಸಾವಿರ ರೂ. ಮೌಲ್ಯದ 115.44 ಗ್ರಾಂ ಗಾಂಜಾ, ತೂಕದ ಡಿಜಿಟಲ್ ಯಂತ್ರ, ಮೋಟಾರ್ ಸೈಕಲನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!