ಜನ ಮನದ ನಾಡಿ ಮಿಡಿತ

Advertisement

ಬಜ್ಪೆ: ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಗಾಂಜಾ ಸಾಗಾಟ…!

ಮುಂಬೈನಿಂದ ವಿಮಾನದ ಮೂಲಕ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್‌ಎಫ್ ಜವಾನರು ವಶಕ್ಕೆ ಪಡೆದು ಬಜ್ಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಸ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್ ನ ಚೆಕ್- ಇನ್ ಬ್ಯಾಗೇಜ್‌ನಲ್ಲಿ ಸುಮಾರು 512 ಗ್ರಾಂ ಹೈಡೋಪೋನಿಕ್ ಗಾಂಜಾ ಪತ್ತೆಯಾಗಿದ್ದು. ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್‌ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!