ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!