ಜನ ಮನದ ನಾಡಿ ಮಿಡಿತ

Advertisement

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ.

ಪುತ್ತೂರು ಬೆಟ್ಟಂಪಾಡಿ ನಿವಾಸಿ ಮಹಮ್ಮದ್ ಮನ್ಸೂರ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಬಿಸಿಲೆ ಘಾಟ್ ಘಾಟ್‌ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ವ್ಯಕ್ತಿಯಾದ ಮಹಮ್ಮದ್ ಮನ್ಸೂರು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!