ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ.

ಆರ್ಥಿಕ ಕಾರಣಗಳಿಂದ ಎಳೆ ವಯಸ್ಸಿನಲ್ಲಿಯೇ ದುಡಿಮೆಯನ್ನು ರೂಢಿಸಿಕೊಂಡಿದ್ದ ನಾಗರಾಜ್ ಸ್ಥಳೀಯ ದೃಶ್ಯ ಮಾಧ್ಯಮಗಳಲ್ಲಿ ಹಿರಿಯ ಕ್ಯಾಮರಾಮನ್ ಆಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಕ್ಯಾಮರಾಮನ್‌ಗಳಿಗೆ ಕ್ಯಾಮರಾ ಕೌಶಲ್ಯವನ್ನು ಕಲಿಸಿ ದುಡಿಮೆಯ ಹಾದಿ ತೋರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಮಂಗಳೂರಿನ ಮಾಧ್ಯಮ ಲೋಕ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!