ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿ ಸಮೀಪದ ಕೊಡಾಜೆಯಲ್ಲಿ ಓಮ್ನಿ ಕಾರು ಪಲ್ಟಿ..!

ಓಮ್ನಿ ಕಾರು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಕುಶಾಲನಗರ ಮೂಲದ ಕುಟುಂಬವಿದ್ದ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ವೇಳೆ ಕೊಡಾಜೆಯಲ್ಲಿ ವೀಲ್ ತುಂಡಾಗಿ ರಸ್ತೆ ಸಮೀಪದ ಹೊಂಡಕ್ಕೆ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಐವರು ಪ್ರಯಾಣಿಕರಲ್ಲಿ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯವಾಗಿದೆ. ಇತರರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕಾರು ಜಖಂಗೊಂಡಿದ್ದು, ಕಾರಿನೊಳಗೆ ಸಿಲುಕಿದವರನ್ನು ಸ್ಥಳೀಯ ಯುವಕರ ಸಹಾಯದಿಂದ ಹೊರತೆಗೆಯಲಾಯಿತು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!