ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶವಾಗಿ ವ್ಯಕ್ತಿ ಸಾ*ವು..!

ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ.

ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ಮೃತ ವ್ಯಕ್ತಿಯಾಗಿದ್ದಾರೆ. ಇಸ್ಮಾಯಿಲ್ ಕಬ್ಬಿಣದ ದೋಟಿ ಬಳಸಿ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!