ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಕಲಿ ಫೇಸ್ ಬುಕ್ ಖಾತೆ; ಸಾರ್ವಜನಿಕರಿಗೆ ಎಚ್ಚರಿಕೆ….!

ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದು, ನಕಲಿ ಖಾತೆಯ ಕಚೇರಿಯಲ್ಲಿ ಕುಳಿತಿರುವ ಪ್ರೊಫೈಲ್ ಫೋಟೊ ಮತ್ತು ಹಿಂದಿನ ಕಮಿಷನರ್ ಅಧಿಕಾರ ಹಸ್ತಾಂತರ ಮಾಡುವ ವಾಲ್ ಪೇಪರ್ ಹಾಕಿದ್ದು, ಇದು ಸೈಬರ್ ವಂಚಕರ ಕೃತ್ಯ ಅಗಿದೆ ಎಂದಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕಮಿಶನರ್ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!