ಜನ ಮನದ ನಾಡಿ ಮಿಡಿತ

Advertisement

ಕಡಬ: ಕಾರು ಮತ್ತು ಆಟೋ ನಡುವೆ ಅಪಘಾತ, ಇಬ್ಬರಿಗೆ ಗಾಯ

ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಅನುಗ್ರಹ ಸಭಾ ಭವನದ ಬಳಿ ನಡೆದಿದೆ.

ಅಪಘಾತದಲ್ಲಿ ಆಟೋ ಚಾಲಕ ಆದಂ ಮತ್ತು ಸಾಮಾಜಿಕ ಕಾರ್ಯಕರ್ತ ರಾಘವ ಕಳಾರ ಗಾಯಗೊಂಡಿದ್ದು ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯ ರಸ್ತೆಯಲ್ಲಿ ಕಳಾರ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಅನುಗ್ರಹ ಸಭಾ ಭವನದ ಬಳಿಯ ಗೂಡಂಗಡಿ ಬಳಿ ಕೆಳಗಿನಿಂದ ಮುಖ್ಯ ರಸ್ತೆಗೆ ಬಂದ ಏಕಾಏಕಿ ಬಂದ ಕಾರು ಹಿನ್ನೆಲೆ ಈ ಅಪಘಾತ ಸಂಭವಿಸಿದೆ.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ರಭಸಕ್ಕೆ ಆಟೋ ಮಗುಚಿ ಬಿದ್ದು ನಜ್ಜುಗುಜ್ಜಾಗಿದೆ. ಕಾರಿಗೂ ಹಾನಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!