ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಲಕ್ಷದೀಪೋತ್ಸವ..!

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಲಕ್ಷದೀಪೋತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ದಿನೇಶಕೃಷ್ಣ ತಂತ್ರಿ ವರ್ಕಾಡಿಯವರ ನೇತೃತ್ವದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಕಲಶಾಭಿಷೇಕ, ಸೀಯಾಳಾಭಿಷೇಕ, ಶ್ರೀ ಶರಭೇಶ್ವರ ಭಜನಾ ಮಂಡಳಿಯವರಿಂದ ಭಜನೆ, ರಂಗಪೂಜೆ, ದೀಪಾರಾಧನೆ, ಬಲಿ ಉತ್ಸವ ನಡೆದು ಬಳಿಕ ರಥಬೀದಿಯಲ್ಲಿ ಚಂದ್ರಮಂಡಲೋತ್ಸವ ನೆರವೇರಿದೆ. ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಹಾಗೂ ಪುರೋಹಿತ ವರ್ಗ ಪೂಜಾ ವಿಧಿಗಳನ್ನು ನೆರವೇರಿಸಿದರು.

ವಿವಿಧ ಸಮಿತಿಗಳ ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!