ಜನ ಮನದ ನಾಡಿ ಮಿಡಿತ

Advertisement

ಕರಾವಳಿ: ನದಿ ಕಿನಾರೆಯಲ್ಲಿ ಪತ್ತೆಯಾದ ಕಂಬಳ ಪ್ರೇಮಿ, ಉದ್ಯಮಿ ವಾಮಂಜೂರು ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಅಭಿಷೇಕ್ ಮೃತದೇಹ!!?

ಕಳೆದೆರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ, ಕಂಬಳ ಪ್ರೇಮಿ, ಉದ್ಯಮಿ ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಅವರ ಸುಪುತ್ರ ಅಭಿಷೇಕ್ ಆಳ್ವ ಅವರ ಮೃತದೇಹ ಇಂದು ಮೂಲ್ಕಿ ಬಪ್ಪನಾಡು ನದಿ ತೀರದಲ್ಲಿ ಪತ್ತೆಯಾಗಿದೆ.

ಎರಡು ದಿನಗಳ ಹಿಂದಷ್ಟೇ ತನ್ನ ಸ್ನೇಹಿತರ ಜೊತೆ ಪಾರ್ಟಿ ಮಾಡಿಕೊಂಡಿದ್ದ ಅಭಿಷೇಕ್ ಆಳ್ವ ಆ ನಂತರ ದಿಢೀರಾಗಿ ನಾಪತ್ತೆಯಾಗಿದ್ದರು. ಮೂಲ್ಕಿ ಬಪ್ಪನಾಡು ಬಳಿ ಕಾರು ಪತ್ತೆಯಾಗಿದ್ದು, ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನಲ್ಲಿ ಆತ ಬಳಸುತ್ತಿದ್ದ ವಾಚ್ ಕೂಡ ಪತ್ತೆಯಾಗಿತ್ತು. ಈ ಮಧ್ಯೆ ಅಭಿಷೇಕ್ ಆಳ್ವ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಆಗಿದ್ದ ಅಭಿಷೇಕ್ ಆಳ್ವ ತನ್ನ ತಂದೆಯ ಉದ್ಯಮವನ್ನು ನಡೆಸಿಕೊಂಡು ಹೋಗುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!