ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶ್ರೀ ಭಗವತಿ ದೇವಾಲಯಕ್ಕೆ 9 ಲಕ್ಷ ರೂ ಹಸ್ತಾಂತರ ಮಾಡಿದ ಡಾ. ಕನ್ಯಾನ ಸದಾಶಿವ ಶೆಟ್ಟಿ….!

ಮಂಗಳೂರಿನ ಸಸಿಹಿತ್ಲು ಶ್ರೀ ಭಗವತಿ ದೇವಾಲಯದಲ್ಲಿ ಮಾರ್ಚ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ.

ಈ ಸಂದರ್ಭ ದೇವಾಲಯದಲ್ಲಿ ಮುಷ್ಟಿ ಕಾಣಿಕೆ ಕಾರ್ಯಕ್ರಮ ನಡೆದಿದೆ. ಧಾರ್ಮಿಕ ಸಭೆಯಲ್ಲಿ ಮನವಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಖ್ಯಾತ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ದೈವಿ ಶಕ್ತಿಯಿಂದ ಮಾತ್ರ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯ ಎಂದಿದ್ದಾರೆ. ಅವರು ಮುಷ್ಟಿ ಕಾಣಿಕೆಯ ಮೂಲ ಕಾಣಿಕೆಯಾಗಿ 9 ಲಕ್ಷ ರೂ ನೀಡಿದ್ದಾರೆ.

ಮುಂದೆಯೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!