ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕರಾಟೆ ಸ್ಪರ್ದೆಯಲ್ಲಿ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಅವರಿಗೆ ಪ್ರಥಮ ಸ್ಥಾನ..!

ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಯವರು ಪ್ರಥಮ ಸ್ಥಾನದೊಂದಿಗೆ ಗೋಲ್ಡ್ ಮೆಡಲ್ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಡçಮಟ್ಟದ ಕರಾಟೆ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈಕೆ ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿಯಾಗಿದ್ದು, ಅಶೋಕ್ ಆಚಾರ್ಯ ಬಂಟ್ವಾಳ ಇವರು ಈಕೆಯ ಕರಾಟೆ ಗುರುವಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!