ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನ.15ರಂದು ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ…!

ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ನ.15ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸ್ವಾಗತ ಸಮಿತಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿ ಅಧ್ಯಕ್ಷ ಟಿ. ಸತೀಶ್ ಯು ಪೈ ವಹಿಸಲಿದ್ದಾರೆ. ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ರಾಜೇಶ್ ಪ್ರಸಾದ್ ಅವರನ್ನು ಸನ್ಮಾನಿಸಿ ಅಭಿನಂದಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ ಪಾಲ್ ಸುವರ್ಣ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!