ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕಾರು-ಆಕ್ಟೀವಾ ಡಿಕ್ಕಿ: ಸವಾರ ಗಂಭೀರ ಗಾಯ…!

ಕಾರು ಮತ್ತು ಅಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.

ಸ್ಕೂಟರ್ ಸವಾರ ಪುತ್ತೂರು ನಗರದ ಸಾಮೆತ್ತಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಶಶಿಕುಮಾರ್ ಗಾಯಗೊಂಡವರು. ಮಸಾಲ ಹುಡಿಯೊಂದರ ಏಜನ್ಸಿಯಲ್ಲಿ ಕೆಲಸ ಮಾಡುತ್ತಿರುವ ಶಶಿಕುಮಾರ್ ಅವರು ಮನೆಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಪೋಳ್ಯ ತಿರುವಿನಲ್ಲಿ ಹಿಂಬಾಗದಿಂದ ಆಗಮಿಸಿದ ಕಬಕ ನಿವಾಸಿ ತೌಫೀಕ್ ಎಂಬವರು ಚಲಾಯಿಸುತ್ತಿದ್ದ ಹುಂಡೈ ಕಾರು ಸ್ಕೂಟರ್‌ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಹಿತ ರಸ್ತೆಗೆ ಎಸೆಯಲ್ಪಟ್ಟ ಶಶಿಕುಮಾರ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!