ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಕಿರಾತಕ!

ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಓರ್ವನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!