ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೊಯ್ದಿನ್ ಬಾವಾ ಅವರ ವಾಟ್ಸ್ ಅಪ್ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್…!

ಮೊಯ್ದಿನ್ ಬಾವಾ ವಾಟ್ಸ್ ಅಪ್ ಹ್ಯಾಕ್ ಆಗಿದ್ದು ಕಾಂಟಾಕ್ಟ್ ಲಿಸ್ಟ್ನಲ್ಲಿರುವವರಿಂದ ಹ್ಯಾಕರ್ಸ್ ಹಣ ಕೇಳಿದ ಬಗ್ಗೆ ವರದಿಯಾಗಿದೆ.

ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ವಾಟ್ಸಪ್ ಅನ್ನು ಹ್ಯಾಕರ್ಸ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಬಾವಾ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ ಅವರ ಕಾಂಟಾಕ್ಟ್ ಲಿಸ್ಟ್ನಲ್ಲಿರುವವರಿಗೆ ದುಡ್ಡು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಾವಾ ಅವರ ವಾಟ್ಸ್ ಆಪ್ ನಂಬರ್‌ನಿಂದ `ನಿಮ್ಮಿಂದ ನನಗೆ ಸಹಾಯ ಬೇಕು’ ಎಂಬ ಮೆಸೇಜ್ ಬಂದಿದ್ದು, ಬಾವಾ ಏನೋ ಕಷ್ಟದಲ್ಲಿದ್ದಾರೆ ಎಂದು, `ಏನಾಯ್ತು ಬಾವಾ?’ ಎಂದು ಕೇಳಿದಾಗ, ಇಂಗ್ಲೀಷ್‌ನಲ್ಲಿ ಕಂತೆ ಪುರಾಣಗಳನ್ನೆಲ್ಲಾ ಬಿಚ್ಚಿಟ್ಟು, ತನ್ನ ಮತ್ತೊಂದು ಯಪಿಐ ಐಡಿ ನೀಡಿ ಇದಕ್ಕೆ ಹಣ ಕಳಿಸುವುದು ಮಾತ್ರವಲ್ಲದೆ, ಅದರ ಸ್ಟ್ರೀನ್ ಶಾಟ್ ಕಳಿಸುವಂತೆಯೂ ಇಂಗ್ಲೀಷ್‌ನಲ್ಲಿ ಕೇಳಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡು ಮೆಸೇಜ್ ಸ್ವೀಕರಿಸಿದವರು ಬಾವಾರಿಗೆ ನೇರ ಕರೆ ಮಾಡಿದಾಗ, ‘ನನ್ನ ನಂಬರ್ ಹ್ಯಾಕ್ ಆಗಿದೆ’ ಎಂದು ಬಾವಾ ದಿಗಿಲು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!