ಜನ ಮನದ ನಾಡಿ ಮಿಡಿತ

Advertisement

ಕಾರಿಂಜ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆ..!!

ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆಯ ಬಗ್ಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈಶ್ವರ ಸನ್ನಿದಿಯಲ್ಲಿ ತುಲಾಭಾರ ಸೇವೆ, ರಂಗಪೂಜೆ, ಬಲ್ಲೋಡಿ ಮಾಗಣೆ ಗುತ್ತಿಯಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, ಲಕ್ಷದೀಪೋತ್ಸವದ ನಿಮಿತ್ತ ಕಾರಿಂಜೇಶ್ವರ ದೇವರು ಪಾರ್ವತಿ ಸನ್ನಿದಿಗೆ ಆಗಮನ. ಕೊಡಮಣಿತ್ತಾಯ ದೈವದ ನೇಮ, ಪಾರ್ವತಿ ಪರಮೇಶ್ವರ ದೇವರ ಉತ್ಸವ ನಡೆಯಲಿದೆ. ನಿತ್ಯ ನರ್ತನಂ ನೃತ್ಯ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!