ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೋಟೆಲ್‌ಗೆ ನುಗ್ಗಿದ ಸ್ಲೀಪರ್ ಬಸ್; ಪ್ರಯಾಣಿಕರು ಅಪಾಯದಿಂದ ಪಾರು…!

ಚಾಲಕನ ನಿಯಂತ್ರಣ ತಪ್ಪಿದ ಸ್ಲೀಪರ್ ಬಸ್ಸೊಂದು ಮೀನೂಟದ ಹೊಟೇಲಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕದ ಓಂತಿಬೆಟ್ಟು ಸಮೀಪ ನಡೆದಿದೆ.

ಉಡುಪಿ ಕಡೆಯಿಂದ ಹಿರಿಯಡ್ಕ ಕಡೆ ಹೋಗುತ್ತಿದ್ದ ದುರ್ಗಾಂಬ ಕಂಪೆನಿಗೆ ಸೇರಿದ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಶಮಿತ್ ಹೋಟೆಲ್ ಆವರಣಕ್ಕೆ ಢಿಕ್ಕಿ ಹೊಡೆದಿದೆ. ಹೋಟೆಲ್ ಮಾಡಿಗೆ ವಾಲಿಕೊಂಡು ನಿಂತಿದ್ದು, ಬಸ್‌ನ ಮುಂಭಾಗದ ಚಕ್ರ ಚರಂಡಿಯೊಳಗೆ ಕುಸಿದಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!