ಜನ ಮನದ ನಾಡಿ ಮಿಡಿತ

Advertisement

ಕಡಬ: 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ; ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಯಕ್ರಮ

ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆದಿದೆ.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲದ ದೈಹಿಕ ಶಿಕ್ಷಕರಾದ ಶ್ರೀಯುತ ಪುನೀತ್ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದ್ದಾರೆ. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜೋಕಿಮ್ ಚರ್ಚ್ ಪಾಲನ ಮಂಡಳಿಯ ಕಾರ್ಯದರ್ಶಿಯಾದ ಶ್ರೀಮತಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ದೇವಿಪ್ರಸಾದ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!