ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮಾರ್ಪಳ್ಳಿ ಹೃದಯಾಘಾತದಿಂದ ನಿಧನ…!

ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!