ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ…!

ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನ ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್‌ಗೆ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿ. 27 ಮತ್ತು 28 ನೇ ನವೆಂಬರ್ 2025 ರಂದು ಭಾರತೀಯ ಕ್ರೀಡಾ ಪ್ರಾಧಿಕಾರ, ಎನ್.ಎಸ್.ಎಸ್.ಸಿ, ಬೆಂಗಳೂರು, ಇಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿರುವುದು. ಭಾಗವಹಿಸುವ ಆಟಗಾರರ ಅರ್ಹತೆ ಕರ್ನಾಟಕದ ವಾಲಿಬಾಲ್ ಆಟಗಾರರಿಗೆ ಮಾತ್ರ ಈ ಟ್ರಯಲ್ಸ್ನಲ್ಲಿ ಭಾಗವಹಿಸಲು ಅವಕಾಶವಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!