ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: 60 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

ಅಪರಿಚಿತ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ. ಸುಮಾರು 60 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಅಪರಿಚಿತ ಮಹಿಳೆಯ ಮೃತದೇಹದ ಪತ್ತೆಯಾಗಿದೆ ಎಂದು ಬಂಟ್ವಾಳ ಪೋಲೀಸರು ತಿಳಿಸಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!