ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ; ಸಂಘಟನೆ ವಿರುದ್ಧ ಪ್ರಕರಣ

ಪುತ್ತೂರು: ಆರ್ಯಪುವಿನಲ್ಲಿ ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ ಕೈಗೊಂಡಿತ್ತು. ಆದರೆ ಅನುಮತಿ ಇಲ್ಲದೇ ಸಂಭ್ರಮಾಚರಣೆ ನಡೆಸಿದ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ ಪ್ರಕರಣ ದಾಖಲಾಗಿದೆ.
ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದ ಗೆಲುವಿನ ಹಿನ್ನಲೆಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಬಳಸಿ ವಿಜಯೋತ್ಸವ ನಡೆಸಿದರು. ಇದೀಗ ಸಾರ್ವಜನಿಕ ಶಾಂತಿ ಕದಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!