ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಚರಂಡಿಗೆಂದು ತೆಗೆದ ಗುಂಡಿಯನ್ನು ಮುಚ್ಚಲು ಮೀನ-ಮೇಷ ಎಣಿಸುತ್ತಿರುವ ಅಧಿಕಾರಿಗಳು..!

ವಿಶ್ವವಿದ್ಯಾಲಯ ಕಾಲೇಜಿನ ಹಿಂಬದಿಯಲ್ಲಿ ಚರಂಡಿಗೆಂದು ತೆಗೆದ ಗುಂಡಿಗೆ ತಿಂಗಳುಗಳೇ ಕಳೆದರೂ ಅದನ್ನು ಮುಚ್ಚಲು ಮೀನ-ಮೇಷ ಎಣಿಸುತ್ತಾ ಇದ್ದಾರೆ ಅಧಿಕಾರಿಗಳು.

ಹಲವು ದಿನಗಳಿಂದ ತೆರೆದುಕೊಂಡೇ ಇರುವ ಗುಂಡಿಗೆ ಹೊಂದಿಕೊಂಡು ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ. ಆದರೂ ಈ ಗುಂಡಿಯನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಈ ಮಾರ್ಗವಾಗಿ ದಿನನಿತ್ಯ ರೈಲ್ವೇ ನಿಲ್ದಾಣಕ್ಕೆ ಸಂಚರಿಸುವ ಪ್ರಯಾಣಿಕರು, ಸಮೀಪದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವವರು ಈ ಮಾರ್ಗದ ಮೂಲಕ ಸಂಚರಿಸಬೇಕಾಗುತ್ತದೆ. ಕಣ್ಣಿರುವ ಅಧಿಕಾರಿಗಳು ಇದನ್ನು ಮುಚ್ಚಬಹುದೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!