ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿ; 3 ಸಾವಿರ ರೂಪಾಯಿ ದಂಡ ವಸೂಲಿ ಮಾಡಿದ ಪಂಚಾಯತ್!

ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೆಮಾರ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿಯಿಂದ ಪಂಚಾಯತ್ ಮೂರು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದೆ.

ಪುದು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರಮ್ಲಾನ್ ಮಾರಿಪಳ್ಳ ಅವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರಥಮ ಸಭೆಯಲ್ಲೇ ನಿರ್ಣಯ ಕೈಗೊಂಡಿದ್ದಾರೆ. ಅದೂ ಅಲ್ಲದೆ ಕಸ ಎಸೆಯುವವರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದವರಿಗೆ ಒಂದು ಸಾವಿರ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಅಮೆಮಾರ್ ಎಂಬಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವವರು ತಡರಾತ್ರಿ ತ್ಯಾಜ್ಯವನ್ನು ಎಸೆಯಲು ಬಂದಾಗ ಸ್ಥಳೀಯರು ತಡೆದು ಕಸ ಎಸೆದವರ ಮಾಹಿತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ರವರಿಗೆ ತಿಳಿಸಿದ್ದು ಈ ಕುರಿತಂತೆ ದಂಡ ವಸೂಲಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!