ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸರಪಾಡಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಹೃದಯಾಘಾತದಿಂದ ನಿಧನ…..!

ಸರಪಾಡಿ ನಿವಾಸಿ, ಸರಪಾಡಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತೀಶ್ ಪೈ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸರಪಾಡಿಯಲ್ಲಿ ದಿನಸಿ ಅಂಗಡಿಯನ್ನು ಹೊಂದಿದ್ದ ಅವರು ಪತ್ರಿಕಾ ವಿತರಕರಾಗಿದ್ರು, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದು, ಕ್ರೀಡಾಪಟುವಾಗಿದ್ದ ಅವರು ವಿವಿಧ ಕ್ರೀಡೆಗಳ ಸಂಘಟಕರಾಗಿ, ಹವ್ಯಾಸಿ ಕಲಾವಿದರಾಗಿ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!