ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಆಕ್ರಮ ಗೋಸಾಗಾಟ..!

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ.

ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಪೋಲೀಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ. ಈ ಆಕ್ರಮ ಗೋಸಾಗಾಟವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಉಗ್ರವಾಗಿ ಖಂಡಿಸುತ್ತೇವೆ ಹಾಗೂ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

error: Content is protected !!