ಜನ ಮನದ ನಾಡಿ ಮಿಡಿತ

Advertisement

ಗಡಿಯಾರ: ಗಡಿಯಾರ ಆಕ್ಟೀವ ಡಿವೈಡರ್ ಗೆ ಡಿಕ್ಕಿ; ಸವಾರ ಗಂಭೀರ……!

ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಸಮೀಪ ಹೆದ್ದಾರಿಯ ಬದಿಯ ಡಿವೈಡರ್‌ಗೆ ಆಕ್ಟೀವ ಡಿಕ್ಕಿಯಾಗಿದೆ.

ಬೈಕ್ ಸವಾರ ಕಳಸ ನಿವಾಸಿ ಸಂದೇಶ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದು ಯಾರ ಗಮನಕ್ಕೆ ಬಾರದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸವಾರನನ್ನು ಮಂಗಳೂರಿಗೆ ಮೀನು ಮಾರ್ಕೆಟಿಗೆ ತೆರಳುತ್ತಿದ್ದ ಗಡಿಯಾರ ನಿವಾಸಿಗಳಾದ ಹಮೀದ್ ಮತ್ತು ಝಿಯಾನ್ ಎಂಬವರು ಕೂಡಲೆ ಮಾಣಿಯ ಸೋಷಿಯಲ್ ಇಕ್ವಾ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!