ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಾರು ಮತ್ತು ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಆಟೋ ಚಾಲಕ ಗಂಭೀರ….!

ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಉಚ್ಚಿಲ ನಿವಾಸಿ ರಫೀಕ್ ಗಾಯಗೊಂಡ ಚಾಲಕ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!