ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ದುಬೈ: ಡಿ.14ರಂದು 48 ನೇ ವರ್ಷದ “ಭಾವೈಕ್ಯ” ಯುಎಇ ಬಂಟರ ಸಮಾಗಮ ಪ್ರತಿಷ್ಠಿತ “ಬಂಟ ವಿಭೂಷಣ” ಪ್ರಶಸ್ತಿ ಪ್ರದಾನ

ಯುಎಇ ಬಂಟ್ಸ್ ನ 48 ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮವು ಡಿಸೆಂಬರ್ 14ರಂದು ನಗರದ ಶೇಖ್ ಝಯೀದ್ ರಸ್ತೆಯ ಮಿಲೆನಿಯಂ ಪ್ಲಾಜಾ ಹೋಟೆಲ್ ಡೌನ್ ಟೌನ್ ಹೋಟೆಲ್ (ಹಳೆಯ ಕ್ರೌನ್ ಪ್ಲಾಜಾ) ನ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಯುಎಇ ಬಂಟರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಯುಎಇ ಬಂಟ ಬಾಂಧವರಿಂದ ತುಳುನಾಡ ಮಣ್ಣ್ ದ ಮಹಿಮೆ, ಭಾರತದ ಸಂಸ್ಕೃತಿಯ ಪಯಣ, ಬಂಟೆರ್ನ ಐಸಿರ, ಕಿರುಚಿತ್ರ ಸ್ಪರ್ಧೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ವರ್ಷಂಪ್ರತಿ ಕೊಡಮಾಡುವ ಯುಎಇ ಬಂಟರ ಪ್ರತಿಷ್ಠಿತ ಬಂಟ ವಿಭೂಷಣ ಪ್ರಶಸ್ತಿಯನ್ನು ಮಂಗಳೂರು ಕಂಬಳದ ರೂವಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ನಟ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಬಾಲಿವುಡ್ ನಟ ವಿವೇಕ್ ಒಬೆರಾಯ್ ರವರು ಆಗಮಿಸಲಿದ್ದಾರೆ. ಯುಎಇಯಲ್ಲಿ ಇರುವ ಎಲ್ಲಾ ಬಂಟ ಬಾಂಧವರು 48 ನೇ ವರ್ಷದ ಬಂಟರ ಮಹಾಸಮಾಗಮದಲ್ಲಿ ಭಾಗವಹಿಸಬೇಕೆಂದು ಹಾಗೂ ಬೆಳಿಗ್ಗೆ 10 ಗಂಟೆಯ ಒಳಗೆ ಆಗಮಿಸಿದವರಿಗೆ ಉಚಿತ ಪ್ರವೇಶ ಮತ್ತು ಎಂಟು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ ಇದೆ ಎಂದು ಯುಎಇ ಬಂಟ್ಸ್ ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇನ್ನು ಪತ್ರಿಕಾಗೋಷ್ಠಿಯಲ್ಲಿ ಯುಎಇ ಬಂಟ್ಸ್ ನ ಪೋಷಕರಾದ ಸರ್ವೋತ್ತಮ ಶೆಟ್ಟಿ,ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು 2025 ಸಾಲಿನ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!