ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪತ್ನಿಯನ್ನು ಕೊ*ಲೆ ಮಾಡಿ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡ ವೃದ್ಧ!

ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೇಬಿ(60) ಕೊ*ಲೆಗೀಡಾದ ವೃದ್ಧೆಯಾಗಿದ್ದಾರೆ. ವೆಂಕಟೇಶನ್(65) ಹ*ತ್ಯೆಗೈದು ಆ*ತ್ಮಹ*ತ್ಯೆ ಮಾಡಿಕೊಂಡ ಪತಿ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಬೇಬಿ ಸ್ಟ್ರೋಕ್‌ಗೆ ಒಳಗಾಗಿ ವ್ಹೀಲ್ ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗಡೆ ಹೋಗುತ್ತಿದ್ದಂತೆ ಜಗಳ ಮಾಡಿಕೊಳ್ಳುತ್ತಿದ್ದರಂತೆ. ಹಾಗೇ, ಡಿ.2 ರಂದು ಇಬ್ಬರು ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ವೆಂಕಟೇಶನ್ ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಹ*ತ್ಯೆ ಮಾಡಿದ್ದಾರೆ. ಬಳಿಕ ಅದರಿಂದಲೇ ತಾನು ಕೂಡ ನೇ*ಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!